ಬೆಂಗಳೂರು, : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ. ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲ. ನಟ ದರ್ಶನ್ ಕಾಂಗ್ರೆಸ್ ಪರ ಚುನಾವಣೆಯಲ್ಲಿ ಕೆಲಸ ಮಾಡಿದರು ಎಂದು ಅವರನ್ನು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.
ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಮಾತನಾಡಿದ ಅವರು, ದರ್ಶನ್ ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ ಎಂದರು.
ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಶೋಭಾ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…