ಬೆಂಗಳೂರು : ಮನ್ಸೂನ್ ಮಳೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ನಾಡಿನ ರೈತರಿಗೆ ಅತ್ಯಂತ ಪ್ರಾಮುಖ್ಯವಾಗಿದ್ದ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು “x” ನಲ್ಲಿ ಮಾಹಿತಿ ನೀಡಿರುವ ಅವರು, ಮನ್ಸೂನ್ ಮಳೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ನಾಡಿನ ರೈತರಿಗೆ ಅತ್ಯಂತ ಪ್ರಾಮುಖ್ಯವಾಗಿದ್ದ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ಇನ್ನು ಕೃಷಿಭಾಗ್ಯ ಯೋಜನೆಯಡಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ನೀರು ಸಂಗ್ರಹಣೆಗಾಗಿ ಕೃಷಿಹೊಂಡಗಳ ನಿರ್ಮಾಣ, ನೀರು ಇಂಗದಂತೆ ತಡೆಯಲು ಪಾಲಿತಿನ್ ಹೊದಿಕೆ, ಹೊಂಡದಿಂದ ನೀರೆತ್ತಲು ಡೀಸೆಲ್ ಪಂಪ್ ಸೆಟ್, ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ ಸಾಧನಗಳು, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ ನಿರ್ಮಾಣಕ್ಕಾಗಿ ಸಹಾಯಧನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…