Featured

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಮತ್ತೆ ಶಾಲೆಗಳು ಬಂದ್ : ಸಚಿವ ಬಿ.ಸಿ.ನಾಗೇಶ್ -Vishwanews24

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಮತ್ತೆ ಶಾಲೆಗಳು ಬಂದ್ : ಸಚಿವ ಬಿ.ಸಿ.ನಾಗೇಶ್ -Vishwanews24

ಬೆಂಗಳೂರು : ಕರ್ನಾಟಕದಲ್ಲಿ ಇಂದಿನಿಂದ 9 ರಿಂದ ದ್ವೀತಿಯ ಪಿಯುಸಿ ತರಗತಿಗಳು ಆರಂಭವಾಗುತ್ತಿದ್ದು, ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ರಾಜ್ಯದಲ್ಲಿ ಮತ್ತೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸದ್ಯ ಕೊರೊನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ತೆರೆಯಲಾಗಿದೆ” ಎಂದರು.

ಇನ್ನು “ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಸುಮಾರು ಶೇ. 1 ರಷ್ಟಿದ್ದು, ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಕರ್ನಾಟಕದಲ್ಲಿಯೂ ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸಿಎಂ ಜೊತೆಗೆ ಚರ್ಚೆ ನಡೆಸಿ ಶಾಲೆ ಬಂದ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 minute ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

17 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

40 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

47 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago