ಮಂಗಳೂರು : ಅಡುಗೆ ಅನಿಲ ದರವನನ್ನು ಏಕಾಏಕಿ ಹೆಚ್ಚಳ ಮಾಡಿರುವುದು ಸರಿಯಲ್ಲ. ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಹೆಚ್ಚಳ ಮಾಡಿದರೂ ವಿರೋಧ ಮಾಡುತ್ತಿದ್ದರು. ಈ ರೀತಿ ಏಕಾಏಕಿಯಾಗಿ ಅಡುಗೆ ಅನಿಲ ದರ ಏರಿಕೆ ಮಾಡಿರುವುದು ಸಾಮಾನ್ಯ ಜನರ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಶುಕ್ರವಾರ ಅಡುಗೆ ಅನಿಲ ದರ ಹೆಚ್ಚಳ ವಿಚಾರವಾಗಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಬಿಜೆಪಿ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ದೊರೆಯುತ್ತಿಲ್ಲ. ಯಾವ ಜಿಲ್ಲೆಗೂ ಪ್ರಕೃತಿ ವಿಕೋಪದ ಹಣ ಬಿಡುಗಡೆಯಾಗಿಲ್ಲ. ಶಾಸಕರ ನಿಧಿಗೂ ಹಣ ಬಿಡುಗಡೆ ಆಗಿಲ್ಲ. ರಾಜ್ಯಕ್ಕೆ 2800 ಕೋಟಿ ಹಣ ಬಾಕಿಯಿದೆ, ಪಂಚಾಯತ್ ನಲ್ಲಿ ಆಗುತ್ತಿದ್ದ ಸ್ವಲ್ಪ ಕೆಲಸ ಕೂಡ ಆಗುತ್ತಿಲ್ಲ ಎಂದು ತಿಳಿಸಿದರು.
ಸರಕಾರ ಅಕ್ಕಿ ಕೊಡಲು ಕೂಡಾ ಯೋಚನೆ ಮಾಡುತ್ತಿದೆ. ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಘಿದ್ದ ಕಾಲದಲ್ಲಿ ಯಾವುದೇ ಹಣಕಾಸಿನ ಕೊರತೆಯಾಗಿಲ್ಲಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…