Featured

ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಲಸಿಕೆ ಇರಲಿಲ್ಲ.ಈ ಬಾರಿ ಲಸಿಕೆ ಇದೆ. ಚಿಕಿತ್ಸೆ ನೀಡೋದು ಗೊತ್ತಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದರು.

ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪಡುಬಿದ್ರಿ : ಬ್ಲೂ ಫ್ಲಾಗ್ ಬೀಚ್ ನಲ್ಲಿ ನಮಾಜ್ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗಠಣ ವೇದಿಕೆ ಆಗ್ರಹ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

2 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

2 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago