Featured

ಕರ್ನಾಟಕದಲ್ಲಿ ಮೊದಲ ಬಾರಿಗೆ  ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24

ಕರ್ನಾಟಕದಲ್ಲಿ ಮೊದಲ ಬಾರಿಗೆ  ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಪತ್ತೆ -Vishwanews24

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದ ರೂಪಾಂತರ ವೈರಾಣು ಒಬ್ಬರಲ್ಲಿ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಬುಧವಾರದಂದು ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, 760 ಪ್ರಕರಣಗಳು ವರದಿಯಾಗಿವೆ. ಕಳೆದ ಒಂದೂವರೆ ತಿಂಗಳಿನಲ್ಲಿ 24 ಗಂಟೆಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ ಎನ್ನಲಾಗಿದೆ.

ಉಡುಪಿ : ಮುಟ್ಟುಗೋಲು ಹಾಕಿಕೊಂಡ ಪಡಿತರ ಅಕ್ಕಿ ಬಹಿರಂಗ ಹರಾಜು -Vishwanews24

ಕೋವಿಡ್ ಪೀಡಿತರಾದವರಲ್ಲಿ ಮತ್ತೆ ನಾಲ್ಕು ಮಂದಿಯಲ್ಲಿ ಬ್ರಿಟನ್ ವೈರಾಣು ಕಾಣಿಸಿಕೊಂಡಿದೆ. ಇದರಿಂದಾಗಿ ಬ್ರಿಟನ್ ಮಾದರಿಯ ಕೊರೊನಾ ಸೋಂಕು ಒಳಗೊಂಡವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಅಲ್ಲಿಂದ ಬಂದವರಲ್ಲಿ ಈವರೆಗೆ 64 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈ ತಿಂಗಳು 10 ದಿನಗಳ ಅವಧಿಯಲ್ಲಿ 5,550 ಮಂದಿ ಕೊರೊನಾ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 555 ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ  ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 9.56 ಲಕ್ಷ ದಾಟಿದೆ.

ಉಡುಪಿ : ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿಯ ನಿಯಂತ್ರಣ ಕ್ರಮಗಳು -Vishwanews24

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಐದು ಮಂದಿ ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದವರ ಒಟ್ಟು ಸಂಖ್ಯೆ 12,379ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ 331 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 9.36 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 70 ಸಾವಿರ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೆ 1.94 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದ್ದು, ಸದ್ಯ 7,456 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ 488 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.09 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 22 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 54,287ಕ್ಕೆ ತಲುಪಿದೆ. ಕಲಬುರ್ಗಿಯಲ್ಲಿ 37, ತುಮಕೂರಿನಲ್ಲಿ 36, ಉಡುಪಿಯಲ್ಲಿ 33, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 25 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಉಡುಪಿ :ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ ; ಮಾ. 15,16ಕ್ಕೆ ಬ್ಯಾಂಕ್ ಬಂದ್ -Vishwanews24

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago