Featured

ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ; ಒಳ್ಳೆಯ ಜ್ಯೋತಿಷಿ ನೋಡಿ  ಸರಿ ಮಾಡಿಕೊಳ್ಳಬೇಕು : ಸದಾನಂದ ಗೌಡ  – vishwanews24

ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ ; ಒಳ್ಳೆಯ ಜ್ಯೋತಿಷಿ ನೋಡಿ  ಸರಿ ಮಾಡಿ­ಕೊಳ್ಳಬೇಕು : ಸದಾನಂದ ಗೌಡ

ಬೆಂಗಳೂರು: ಕರ್ನಾಟಕದಲ್ಲಿ  ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಮಂತ್ರಿ ಡಿವಿ ಸದಾನಂದ ಗೌಡ  ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎನ್‌ಡಿಎ ತಂಡಕ್ಕೆ ಇಂದು ಅದ್ಬುತ ಅವಕಾಶ ಇದೆ. ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಕಾಂಗ್ರೆಸ್  ಮಾಡುತ್ತಿದೆ. ಇದನ್ನ ನಾವು ಬಳಕೆ ಮಾಡಿಕೊಳ್ಳಬೇಕು ಎಂದರು.

ಬಿಜೆಪಿ-ಜೆಡಿಎಸ್  ಒಡೆದ ಮನೆ ಆಗಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ನಮ್ಮದಾಗಿದೆ. ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದನ್ನ ನೋಡಿದ್ರೆ ವಿಪಕ್ಷ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.

ನಮ್ಮಲ್ಲಿ ಸಾಮರಸ್ಯವಿಲ್ಲ ಪ್ಲ್ಯಾನ್ ಆಫ್ ಆಕ್ಷನ್ ಇಲ್ಲದ್ದಕ್ಕೆ ನೋವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದು ನಮ್ಮ ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವೂ ಆಗಿದ್ದು ಫೋನ್ ಮಾಡಿ ತಿಳಿಸುತ್ತಿದ್ದಾರೆ. ಒಂದು ಕಡೆ ರಾಜಕೀಯ ಹೋರಾಟ ಆಗಬೇಕು. ಮತ್ತೊಂದು ಕಡೆ ಕಾನೂನು ಹೋರಾಟ ಮಾಡಬೇಕು ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago