ಹರ್ಯಾಣ: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.
ಇಂದು ಹರ್ಯಾಣದ ಹಿಸಾರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ4ರಷ್ಟು ಮೀಸಲಾತಿ ಕುರಿತು ಮಾತನಾಡಿ, ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಕಲ್ಪಿಸಿದೆ .ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಿದೆ ಎಂದು ಹೇಳಿದ್ದಾರೆ. ಎಸ್ಸಿ, ಎಸ್ಟಿ, ಒಬಿಸಿ ವರ್ಗದ ಜನರಿಗೆ ವಂಚನೆ ಮಾಡಲಾಗುತ್ತಿದೆ. ಕಾಂಗ್ರೆಸ್ ಅಂಬೇಡ್ಕರ್ ಸಂವಿಧಾನಕ್ಕೆ ಅವಮಾನ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ವಕ್ಫ್ ತಿದ್ದುಪಡಿ ಮಸೂದೆಯನ್ನುಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ವಕ್ಫ್ ತಿದ್ದುಪಡಿ ಮಾಡಿ ಸಾಮಾಜಿಕ ನ್ಯಾಯ ಒದುಗಿಸುವ ಕೆಲಸ ಮಾಡಿದ್ದೇವೆ. ವಕ್ಫ್ ತಿದ್ದುಪಡಿ ಮಾಡಿ ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ವಕ್ಫ್ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರಿಗೆ ಅನುಕೂಲ ಆಗಲಿದೆ, ಕಾಂಗ್ರೆಸ್ ಅವಧಿಯಲ್ಲಿ ವಕ್ಫ್ ನಿಯಮಗಳನ್ನು ಬದಲಾಯಿಸಲಾಗಿತ್ತು.
ವೋಟ್ಬ್ಯಾಂಕ್ಗಾಗಿ ವಕ್ಫ್ ನಿಯಮಗಳನ್ನು ಬದಲಾಯಿಸಲಾಗಿತ್ತು, ವಕ್ಫ್ ಹೆಸರಲ್ಲಿ ಭೂಮಿಯನ್ನು ಕಬಳಿಕೆ ಮಾಡುತ್ತಿದ್ದರು, ಬಡವರ ಭೂಮಿಯನ್ನು ವಕ್ಫ್ ಭೂಮಾಫಿಯಾ ಲೂಟಿ ಮಾಡಿದೆ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…