Featured

ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ : ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ  – vishwanews24

ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ : ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ

ಹರ್ಯಾಣ: ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.

ಇಂದು ಹರ್ಯಾಣದ ಹಿಸಾರ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ4ರಷ್ಟು ಮೀಸಲಾತಿ ಕುರಿತು ಮಾತನಾಡಿ, ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ ಕಲ್ಪಿಸಿದೆ .ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಿದೆ ಎಂದು ಹೇಳಿದ್ದಾರೆ. ಎಸ್​ಸಿ, ಎಸ್​ಟಿ, ಒಬಿಸಿ ವರ್ಗದ ಜನರಿಗೆ ವಂಚನೆ ಮಾಡಲಾಗುತ್ತಿದೆ. ಕಾಂಗ್ರೆಸ್​ ಅಂಬೇಡ್ಕರ್​ ಸಂವಿಧಾನಕ್ಕೆ ಅವಮಾನ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ವಕ್ಫ್ ತಿದ್ದುಪಡಿ ಮಸೂದೆಯನ್ನುಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ವಕ್ಫ್​ ತಿದ್ದುಪಡಿ ಮಾಡಿ ಸಾಮಾಜಿಕ ನ್ಯಾಯ ಒದುಗಿಸುವ ಕೆಲಸ ಮಾಡಿದ್ದೇವೆ. ವಕ್ಫ್​ ತಿದ್ದುಪಡಿ ಮಾಡಿ ಮುಸ್ಲಿಂ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ವಕ್ಫ್​ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರಿಗೆ ಅನುಕೂಲ ಆಗಲಿದೆ, ಕಾಂಗ್ರೆಸ್​ ಅವಧಿಯಲ್ಲಿ ವಕ್ಫ್​ ನಿಯಮಗಳನ್ನು ಬದಲಾಯಿಸಲಾಗಿತ್ತು.

ವೋಟ್​ಬ್ಯಾಂಕ್​ಗಾಗಿ ವಕ್ಫ್​ ನಿಯಮಗಳನ್ನು ಬದಲಾಯಿಸಲಾಗಿತ್ತು, ವಕ್ಫ್ ಹೆಸರಲ್ಲಿ ಭೂಮಿಯನ್ನು ಕಬಳಿಕೆ ಮಾಡುತ್ತಿದ್ದರು, ಬಡವರ ಭೂಮಿಯನ್ನು ವಕ್ಫ್​ ಭೂಮಾಫಿಯಾ ಲೂಟಿ ಮಾಡಿದೆ ಕಾಂಗ್ರೆಸ್​​ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago