Featured

ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭ : ಸಚಿವ ಬಿ.ಸಿ.ನಾಗೇಶ್ -Vishwanews24

ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆ.23ರಿಂದ ಆರಂಭ : ಸಚಿವ ಬಿ.ಸಿ.ನಾಗೇಶ್ -Vishwanews24

ಬೆಂಗಳೂರು : “ಕರ್ನಾಟಕದಲ್ಲಿ 9 ರಿಂದ 12ನೇ ತರಗತಿಗಳು ಆಗಸ್ಟ್‌ 23ರಿಂದ ಪ್ರಾರಂಭವಾಗಲಿದೆ” ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಘೋಷಣೆ ಮಾಡಿದ್ದಾರೆ.

ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಫ್ರೌಢ ಶಿಕ್ಷಣ ಮಂಡಳಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ಫಲಿತಾಂಶ ಪ್ರಕಟಿಸಿದ ಬಳಿಕ ಶಾಲಾ ಆರಂಭದ ಕುರಿತು ಮಾಹಿತಿ ನೀಡಿದ ಅವರು, “ತಜ್ಞರು ಕೊಟ್ಟಿರುವ ವರದಿ ಆಧಾರದ ಮೇಲೆ 9 ರಿಂದ 12ನೇ ತರಗತಿಗಳು ಆಗಸ್ಟ್ 23ರಿಂದ ಶಾಲೆಗಳು ಪ್ರಾರಂಭವಾಗಲಿದೆ” ಎಂದು ತಿಳಿಸಿದರು.

ಇನ್ನು ಮಕ್ಕಳನ್ನು ಶಾಲೆಗೆ ಕಳುಹಿಸಲು ತಂದೆ -ತಾಯಿ ಹೆದರುತ್ತಿದ್ದಾರೆ ಅಂಥ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಯಾವುದೇ ರೀತಿಯಲ್ಲಿ ಅಡೆ ತಡೆ ಇಲ್ಲದೇ ಮಕ್ಕಳಲ್ಲಿ ಸೋಂಕು ಉಂಟಾಗಾದಂತೆ ನಡೆಸಲಾಗಿದ್ದು, ಯಶಸ್ವಿಯಾಗಿ ಕೂಡ ಪರೀಕ್ಷೆ ಮುಗಿದಿದೆ ಈ ಹಿನ್ನಲೆಯಲ್ಲಿ ಮಕ್ಕಳ ತಂದೆ-ತಾಯಿಯಗಳು ಶಾಲೆಗೆ ಕಳುಹಿಸುತ್ತಾರೆ ಎನ್ನುವ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಪೋಷಕರಿಗೆ ಯಾವುದೇ ಭಯ ಬೇಡ 9 ರಿಂದ 12ನೇ ತರಗತಿಗಳು ಪ್ರಾರಂಭವಾದ ಮೇಲೆ ಎಲ್ಲಾ ಮಾರ್ಗಸೂಚನೆಗಳನ್ನು ಶಾಲೆಯಲ್ಲಿ ಅನುಸರಿಸಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

5 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

5 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

5 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

7 hours ago