ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು,.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…