Featured

ಕರ್ನಾಟಕದ ‘ನೆಲ, ಜಲ, ಭಾಷೆ ವಿಚಾರದಲ್ಲಿ ನಾನು ಯಾರೊಂದಿಗೂ ರಾಜಿ ಆಗುವುದಿಲ್ಲ’ : ಸಿಎಂ ಬೊಮ್ಮಾಯಿ -Vishwanews24

ಕರ್ನಾಟಕದ ‘ನೆಲ, ಜಲ, ಭಾಷೆ ವಿಚಾರದಲ್ಲಿ ನಾನು ಯಾರೊಂದಿಗೂ ರಾಜಿ ಆಗುವುದಿಲ್ಲ’ : ಸಿಎಂ ಬೊಮ್ಮಾಯಿ -Vishwanews24

ಬೆಂಗಳೂರು : ಕರ್ನಾಟಕದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ನಾನು ಯಾರೊಂದಿಗೂ ರಾಜಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆ ಇದ್ದು, ಕಾವೇರಿ ಜಲವಿವಾದ ನ್ಯಾಯಾಧೀಕರಣ, ಸುಪ್ರೀಂಕೋರ್ಟ್ ಆದೇಶಗಳನ್ವಯ ರಾಜ್ಯಕ್ಕೆ ಹಂಚಿಕೆಯಾಗಿರುವ ಹೆಚ್ಚುವರಿ ನೀರಿನ ಸದ್ಭಳಕ್ಗೆ ಈ ಯೋಜನೆ ಸಹಕಾರಿಯಾಗಲಿದೆ” ಎಂದರು.

ಇನ್ನು ತಮಿಳುನಾಡು ರಾಜ್ಯ ಎಷ್ಟೇ ಅಡ್ಡಿಪಡಿಸಿದರೂ ಮೇಕೆದಾಟು ಯೋಜನೆಯನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಕುಡಿಯುವ ನೀರು ಮತ್ತು ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಈ ಯೋಜನೆಯ ಅನುಷ್ಠಾನದಿಂದ ರಾಜ್ಯ ಹಿಂದೆ ಸರಿಯುವುದಿಲ್ಲ” ಎಂದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago