ಬೆಂಗಳೂರು: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
ಇನ್ನು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ, ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. 1991ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಈ ವರ್ಷದ ಜೂನ್ ಕೊನೆಯ ವಾರದಲ್ಲಿ ನಿವೃತ್ತರಾಗಲಿದ್ದರು. ಹೀಗಿರುವಾಗಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…