Featured

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ

ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ (ಆಗಸ್ಟ್ 15) ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬಾರಿಯ ರಾಷ್ಟ್ರಪತಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ವಿಶಿಷ್ಟ ಸೇವಾ ಪದಕ
ಪೊಲೀಸ್ ಪಡೆಯಲ್ಲಿ ಅತ್ಯಂತ ವಿಶಿಷ್ಟ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ ಸಿಸಿಬಿಯ ಸಹಾಯಕ ಪೊಲೀಸ್ ಕಮಿಷನರ್ಹೆಚ್.ಎನ್. ಧರ್ಮೇಂದ್ರ ಅವರಿಗೆ ಪ್ರತಿಷ್ಠಿತ ‘ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ’ ಗೌರವ ಒಲಿದುಬಂದಿದೆ.

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು :
ರಾಜ್ಯದ ವಿವಿಧ ವಿಭಾಗಗಳು, ಕಮಿಷನರೇಟ್ ಹಾಗೂ ಜಿಲ್ಲೆಗಳಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿ ಮತ್ತು ಸಿಬ್ಬಂದಿಗೆ ಪದಕ ಘೋಷಣೆಯಾಗಿದೆ.

ಸಾರಾ ಫಾತಿಮಾ – ಎಸ್ಪಿ, ರೈಲ್ವೇಸ್, ಬೆಂಗಳೂರು

ಥಾಮಸ್ ಮ್ಯಾಥ್ಯೂ – ಕಮಾಂಡೆಂಟ್, ಕೆ.ಎಸ್.ಆರ್.ಪಿ

ಮಹಾದೇವ್ – ಎಸಿಪಿ, ಆಗ್ನೇಯ ಸಂಚಾರ ವಿಭಾಗ, ಬೆಂಗಳೂರು

ಪರಮಾನಂದ್ – ಡಿವೈಎಸ್ಪಿ , ಡಿ.ಎ.ಆರ್ , ರಾಯಚೂರು

ಷಣ್ಮುಗವರ್ಮಾ – ಪೊಲೀಸ್ ಇನ್ಸ್‌ಪೆಕ್ಟರ್, ಪೊಲೀಸ್ ತರಬೇತಿ ಶಾಲೆ, ಮೈಸೂರು

ಭಾವುದ್ದೀನ್ ರುಕ್ಮುದ್ದೀನ್ -ಪೊಲೀಸ್ ಇನ್ಸ್‌ಪೆಕ್ಟರ್, ಮಾಳಮಾರುತಿ ಠಾಣೆ, ಬೆಳಗಾವಿ

ಗುರುಪ್ರಸಾದ್ ಗೋಪಾಲ್ ನಾಯಕ್ – ಇನ್ಸ್‌ಪೆಕ್ಟರ್, ಸಿಐಡಿ

ನಯೀಂ – ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್ , ರಾಜಭವನ

ಶ್ರೀನಿವಾಸ – ಪಿ.ಎಸ್.ಐ , ಕೆ.ಪಿ. ಅಗ್ರಹಾರ ಠಾಣೆ, ಬೆಂಗಳೂರು

ಜ್ಞಾನದೇವ್ ನವಲ ತರಾಸೆ – ಎ.ಆರ್.ಎಸ್.ಐ, ಕೆ.ಎಸ್.ಆರ್.ಪಿ

ಮಹದೇವಸ್ವಾಮಿ – ಹೆಡ್ ಕಾನ್ಸ್‌ಟೇಬಲ್, ವಿಧಾನಸೌಧ ಭದ್ರತೆ

ಮಾರಿಯಾ ಜೋಸೆಫ್ ದಿನೇಶ್ ಕುಮಾರ್ – ಹೆಡ್ ಕಾನ್ಸ್‌ಟೇಬಲ್, ಡಿ.ಸಿ.ಆರ್.ಇ , ಕೆಜಿಎಫ್

ಚಂದ್ರಶೇಖರ ಚಿಕ್ಕಣ್ಣನವರ್ – ಹೆಡ್ ಕಾನ್ಸ್‌ಟೇಬಲ್, ಕೆ.ಎಸ್.ಆರ್.ಪಿ

ಅಬ್ದುಲ್ ಕಮಾಲ್ – ಹೆಡ್ ಕಾನ್ಸ್‌ಟೇಬಲ್, ತರೀಕೆರೆ ಠಾಣೆ

ನಾಗೇಶ್ ಮಚ್ಚಯ್ಯ – ಹೆಡ್ ಕಾನ್ಸ್‌ಟೇಬಲ್, ಸಿಐಡಿ

ಮನೋಹರ್ – ಪೊಲೀಸ್ ಕಾನ್ಸ್‌ಟೇಬಲ್, ಹುಣಸೂರು ಠಾಣೆ

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

13 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

15 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

15 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

15 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

15 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

16 hours ago