Featured

ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ -Vishwanews24

ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ -Vishwanews24

 

ಬೆಂಗಳೂರು : ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರುಗಳು ಹಾಗೂ ಬೊಮ್ಮಾಯಿ ಕುಟುಂಬಸ್ಥರು ಪಾಲ್ಗೊಂಡಿದ್ದರು.

ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

21 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

21 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

21 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

22 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

22 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago