Featured

ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ – vishwanews24

ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ

ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ, ಮತ್ತಷ್ಟು ಯಶಸ್ಸು ನಿಮ್ಮದಾಗಲಿ

ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬುಧವಾರ (ಇಂದು) ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು.

ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಹೇಳಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

6 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

6 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

7 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

8 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

11 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

11 hours ago