ಕರ್ನಾಟಕ ಬಂದ್‌‌ ಮಾಡುವ ಅವಶ್ಯಕತೆ ಇಲ್ಲ : ಹೆಚ್‌‌.ಡಿ.ಕುಮಾರಸ್ವಾಮಿ -Vishwanews24

ಕರ್ನಾಟಕ ಬಂದ್‌‌ ಮಾಡುವ ಅವಶ್ಯಕತೆ ಇಲ್ಲ : ಹೆಚ್‌‌.ಡಿ.ಕುಮಾರಸ್ವಾಮಿ -Vishwanews24

ಚನ್ನಪಟ್ಟಣ: “ಮರಾಠ ಅಭಿವೃದ್ಧಿ ನಿಗಮದ ವಿಚಾರವಾಗಿ ಕರ್ನಾಟಕ ಬಂದ್‌‌ ಮಾಡುವ ಅವಶ್ಯಕತೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್‌‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರದವರು ಕೇವಲ ಎರಡು ಮೂರು ಜಿಲ್ಲೆಗಳಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ. ಅಲ್ಲಿ ವಾಸ ಮಾಡುತ್ತಿರುವ ಮರಾಠಿಗರು ಕನ್ನಡದ ವಿರುದ್ಧವಿದ್ದಾರೆ. ಆದರೆ, ಇಡೀ ರಾಜ್ಯದಲ್ಲಿ ಮರಾಠಿ ಭಾಷಿಕರು ವಿವಿಧ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿದ್ದು, ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಮಾರಾಠಿ ಭಾಷಿಕರು ನಮ್ಮಲ್ಲಿ ಒಂದಾಗಿದ್ದಾರೆ” ಎಂದಿದ್ದಾರೆ.

“ಕನ್ನಡವನ್ನು ಕೆಲವರು ಮಾತ್ರ ವಿರೋಧಿಸುತ್ತಾರೆ. ಆದರೆ, ಎಲ್ಲರೂ ಕನ್ನಡದ ವಿರೋಧಿಗಳಲ್ಲ. ಈ ವಿಚಾರವನ್ನು ಎಲ್ಲರೂ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ಮತ ಪಡೆಯುವ ನಿಟ್ಟಿನಲ್ಲಿ ಇಂತಹ ಯಾವುದೇ ಅನವಶ್ಯಕವಾದ ತಿರ್ಮಾನವನ್ನು ಕೈಗೊಳ್ಳಬಾರದು” ಎಂದು ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

16 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

17 hours ago