ಉಡುಪಿ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಇಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಆದರೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದರೂ ಕೂಡ ಉಡುಪಿಯಲ್ಲಿ ವಾಹನ ಸಂಚಾರ, ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು ಎಂದಿನಂತೆ ಯಥಾ ಸ್ಥಿತಿಯಲ್ಲಿದೆ.
ಇನ್ನು ಖಾಸಗಿ ಬಸ್‌ಗಳು ಮತ್ತು ಕೆಎಸ್ಆರ್‌ಟಿಸಿ ಬಸ್‌ಗಳು ಯಥಾ ಸ್ಥಿತಿಯಲ್ಲಿ ಸಂಚಾರ ನಡೆಸುತ್ತಿದ್ದು, ಉಡುಪಿ ನಗರ ಭಾಗದಲ್ಲಿ ಎಂದಿನಂತೆ ಜನಸಂಚಾರ ಇದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…