ಉಡುಪಿ, : ಕೃಷಿ ಮಸೂದೆ ರೈತ ವಿರೋಧಿ ಎಂದು ಆರೋಪಿಸಿ ಕರ್ನಾಟಕ ಬಂದ್ ನಡೆಸುತ್ತಿದ್ದು, ಉಡುಪಿಯಲ್ಲಿ ರಸ್ತೆ ತಡೆಗೆ ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಬಂದ್ ಗೆ ಕರೆ ನೀಡಿದ್ದರೂ, ಬಸ್ ಸಂಚಾರ ಎಂದಿನಂತೆ ಇದ್ದ ಕಾರಣ ಸಂಘಟನೆಗಳು ಬಸ್ ಬಂದ್ ಮಾಡಲು ಮನವಿ ಮಾಡಿದರು. ಆದರೆ ಇದು ಪ್ರಯೋಜನವಾಗದೇ ಇದ್ದ ಕಾರಣ ರಸ್ತೆ ತಡೆ ಮಾಡಲು ಮುಂದಾಗಿದ್ದು, ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕುಳಿತು ಸರ್ಕಾರ ವಿರುದ್ಧ ಪ್ರತಿಭಟಣಾಕಾರರು ಘೋಷಣೆ ಕೂಗಿದರು.
ರಸ್ತೆ ತಡೆಗೆ ಯತ್ನಿಸಿದ ಒಟ್ಟು 21 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…