ಉಡುಪಿ: ರಾಜ್ಯದಲ್ಲಿ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.ಖಾಸಗಿ, ಸರಕಾರಿ ಬಸ್, ಆಟೋ ಮತ್ತಿತರ ವಾಹನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.
ಕೊರೊನಾದಿಂದಾಗಿ ದುಡಿಮೆ ಇಲ್ಲದೆ ಕಂಗೆಟ್ಟ ಹೋಟೆಲ್ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿಲ್ಲ. ಹೋಟೆಲ್ ಅಸೋಸಿಯೇಶನ್ ಲೇಬರ್ಸ್ ಸಂಘಟನೆಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಬಂದ್ ನಿಂದ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿಲ್ಲಿಸಲು ಸಾಧ್ಯವಿಲ್ಲ. ಯಾಕೆಂದರೆ, ಎಲ್ಲ ರೀತಿಯ ತಯಾರಿ ಈಗಾಗಲೇ ಮಾಡಿಕೊಳ್ಳಲಾಗಿದೆ. ಈಗ ನಾವು ಹೋಟೆಲ್, ಅಂಗಡಿಗಳನ್ನು ಮುಚ್ಚುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…