Featured

ಕರ್ನಾಟಕ ಬಿಜೆಪಿ ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು : ಪ್ರಿಯಾಂಕ್‌ ಖರ್ಗೆ -Vishwanews24

ಕರ್ನಾಟಕ ಬಿಜೆಪಿ ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು : ಪ್ರಿಯಾಂಕ್‌ ಖರ್ಗೆ -Vishwanews24

ಬೆಂಗಳೂರು : ‘ರಾಜ್ಯ ಬಿಜೆಪಿಯು ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು’ ಎಂದು ಕಾಂಗ್ರೆಸ್‌ ಮುಖಂಡ ಪ್ರಿಯಾಂಕ್‌ ಖರ್ಗೆ ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

 

ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರತಿರೋಧದ ನಡುವೆಯೂ ವಿಧೇಯಕ ಅಂಗೀಕಾರಗೊಂಡಿತು. ಈ ವಿಚಾರವಾಗಿ ರಾಜ್ಯ ಬಿಜೆಪಿಯ ವಿರುದ್ದ ಕಾಂಗ್ರೆಸ್‌ ಮುಖಂಡ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ರೈತರು, ಕಾರ್ಮಿಕರು, ವೈದ್ಯರು, ಸಾರಿಗೆ ಮತ್ತು ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರಾಜಕೀಯ ಲಾಭಕ್ಕಾಗಿ, ಕೆಲಸಕ್ಕೆ ಬಾರದ ಕಾನೂನುಗಳನ್ನು ತರಲು ಮಾತ್ರ ಸರ್ಕಾರ ಉತ್ಸುಕತೆ ಪ್ರದರ್ಶಿಸುತ್ತಿದೆ. ಕರ್ನಾಟಕ ಬಿಜೆಪಿ ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು!” ಎಂದು ಟೀಕಿಸಿದ್ದಾರೆ.

 

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

58 minutes ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 hour ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 hour ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

24 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago