ಬೆಂಗಳೂರು : ‘ರಾಜ್ಯ ಬಿಜೆಪಿಯು ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು’ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರತಿರೋಧದ ನಡುವೆಯೂ ವಿಧೇಯಕ ಅಂಗೀಕಾರಗೊಂಡಿತು. ಈ ವಿಚಾರವಾಗಿ ರಾಜ್ಯ ಬಿಜೆಪಿಯ ವಿರುದ್ದ ಕಾಂಗ್ರೆಸ್ ಮುಖಂಡ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ರೈತರು, ಕಾರ್ಮಿಕರು, ವೈದ್ಯರು, ಸಾರಿಗೆ ಮತ್ತು ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರಾಜಕೀಯ ಲಾಭಕ್ಕಾಗಿ, ಕೆಲಸಕ್ಕೆ ಬಾರದ ಕಾನೂನುಗಳನ್ನು ತರಲು ಮಾತ್ರ ಸರ್ಕಾರ ಉತ್ಸುಕತೆ ಪ್ರದರ್ಶಿಸುತ್ತಿದೆ. ಕರ್ನಾಟಕ ಬಿಜೆಪಿ ಪ್ರಾಣಿಗಳನ್ನು ಪ್ರೀತಿಸಿದಷ್ಟು ನಮ್ಮ ಜನರನ್ನು ಪ್ರೀತಿಸಿದ್ದರೆ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು!” ಎಂದು ಟೀಕಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…