ಬೆಂಗಳೂರು : ”ಕರ್ನಾಟಕ ಮತ್ತು ಕೇರಳ ನಡುವಿನ ಅಂತರರಾಜ್ಯ ಪ್ರಯಾಣವನ್ನು ನಿಷೇಧಿಸಿಲ್ಲ. ಕೊರೊನಾ ನೆಗಟಿವ್ ವರದಿ ಮಾತ್ರ ಕಡ್ಡಾಯ” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಉಡುಪಿ : ಸುಳ್ಳು ಸುದ್ದಿ ಹರಡುವುದರಲ್ಲಿ ಸಿದ್ಧರಾಮಯ್ಯ ಎತ್ತಿದ ಕೈ : ಬಿಜೆಪಿ -Vishwanews24
”ಕರ್ನಾಟಕ ಮತ್ತು ಕೇರಳ ನಡುವೆ ಅಂತರರಾಜ್ಯ ಪ್ರಯಾಣವನ್ನು ನಿಷೇಧ ಮಾಡಲಾಗಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್ ಟಿ-ಪಿಸಿರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಮಾರ್ಗಸೂಚಿ ಜಾರಿ ಮಾಡಲಾಗಿದೆ” ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಉಡುಪಿ : ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ: ದಿನಕರ ಬಾಬು -Vishwanews24
ಇನ್ನು ವಯನಾಡ್ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಗಡಿಯಲ್ಲಿನ ನಿರ್ಬಂಧ ತೆರವುಗೊಳಿಸಿ ಎಂದು ಮನವಿ ಮಾಡಿರುವ ಅವರು, ಎರಡು ರಾಜ್ಯಗಳ ನಡುವೆ ಸರಕು ಸಾಗಾಟಕ್ಕೆ ತೊಂದರೆ ಉಂಟಾಗುತ್ತದೆ ಎಂದೂ ಹೇಳಿದ್ದಾರೆ. ತರಕಾರಿಗಳಿಗೆ ಉತ್ತರ ಕೇರಳವು ಕರ್ನಾಟಕವನ್ನು ಅವಲಂಬಿಸಿದೆ. ಕರ್ನಾಟಕದ ಗಡಿ ಪ್ರದೇಶಗಳಿಂದ ಕೃಷಿ ಕಾರ್ಮಿಕರು ನಿಯಮಿತವಾಗಿ ವಯನಾಡದಲ್ಲಿರುವ ಕೇರಳದ ತೋಟಗಳಿಗೆ ಬರುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಕಾಸರಗೋಡು ಗಡಿಯಲ್ಲಿ ಆಂಬುಲೆನ್ಸ್‌ಗಳನ್ನು ಕೂಡಾ ತಡೆಯಲಾಗುತ್ತಿದೆ ಎಂದು ಕಾಸಗರೋಡಿನ ಖಾಸಗಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ ಮನೋಜ್ ನಾಯರ್ ಮಾಧ್ಯಮವೊಂದಕ್ಕೆ ತಿಳಿಸಿದ್ದು, ಆದರೆ ನಾವು ಯಾವುದೇ ವಾಹನ ತಡೆದಿಲ್ಲ, ಕೊರೊನಾ ನೆಗೆಟಿವ್ ವರದಿ ಪರಿಶೀಲಿಸಿದ್ದೇವೆ ಅಷ್ಟೇ ಎನ್ನುತ್ತಾರೆ ಅಧಿಕಾರಿಗಳು
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…