Featured

ಕರ್ನಾಟಕ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ ನಿಂದ 3 ಅಭ್ಯರ್ಥಿಗಳ ಪಟ್ಟಿ ಪ್ರಕಟ – Vishwanews24

ಕರ್ನಾಟಕ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ ನಿಂದ 3 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿದೆ.

ಜಿ.ಸಿ.ಚಂದ್ರಶೇಖರ್‌ ಮತ್ತು ನಾಸೀರ್ ಹುಸೇನ್‌ ಗೆ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್‌ ನೀಡಿದೆ. ಇನ್ನು ಎಐಸಿಸಿ ಖಜಾಂಚಿಯಾಗಿರುವ ದೆಹಲಿ ಮೂಲದ ಅಜಯ್ ಮಕೆನ್ ಅವರಿಗೆ ಕರ್ನಾಟಕ ರಾಜ್ಯಸಭಾ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದೆ.ಇದಕ್ಕೂ ಮುನ್ನ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಬಾಗಲಕೋಟೆ ಮೂಲದ ಸಂಘ ಪರಿವಾರದ ಕಟ್ಟಾಳು ನಾರಾಯಣ ಬಾಂಡಗೆ ಟಿಕೆಟ್ ಘೋಷಿಸಿತ್ತು.

ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ಈ ಮೂವರು ನಾಯಕರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಅಜಯ್ ಮಾಕೆನ್ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು. ನಾಳೆ ಬೆಳಗ್ಗೆ ಅಜಯ್ ಮಕೆನ್, ಜಿಸಿ ಚಂದ್ರಶೇಖರ ಹಾಗೂ ನಾಸಿರ್ ಹುಸೇನ್ ಅವರು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

24 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago