Featured

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿ ಪ್ರಕಟ ಕಾಪುವಿನ ಪಿಲಿಕೋಲ ದೈವ ನರ್ತಕ ಗುಡ್ಡ ಪಾನರ ಗೆ ಪ್ರಶಸ್ತಿಯ ಗರಿ :vishwanews24

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿ ಪ್ರಕಟ ಕಾಪುವಿನ ಪಿಲಿಕೋಲ ದೈವ ನರ್ತಕ ಗುಡ್ಡ ಪಾನರ ಗೆ ಪ್ರಶಸ್ತಿಯ ಗರಿ

ಕಾಪು : ಉಡುಪಿ ಜಿಲ್ಲೆ ಕಾಪು ತಾಲೂಕಿನ ಮೂಳೂರು ಎಂಬ ಗ್ರಾಮದ ನಾನು ಪಾನರ ಮತ್ತು ರುಕ್ಕು ಪಾನರ್ತಿ ಇವರ ಎರಡನೆಯ ಸುಪುತ್ರನಾದ ಗುಡ್ಡಪಾನರ ಇವರಿಗೆ ಜಾನಪದ ವಿಭಾಗದಲ್ಲಿ 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.


ಸುಮಾರು 43 ವರ್ಷಗಳಿಂದ ದೈವ ನರ್ತಕ ರಾಗಿ ತುಳುನಾಡಿನಲ್ಲಿ ಸೇವೆ ಸಲ್ಲಿಸುತ್ತಿದ್ದು ಕಳೆದ 38 ವರ್ಷಗಳಲ್ಲಿ ಕಾಪು ಗುರು ಬ್ರಹ್ಮ ಮುಗ್ಗೆರ್ಕಳ ದೈವಸ್ಥಾನದಲ್ಲಿ ಪಿಲಿಚಂಡಿ ದೈವಕ್ಕೆ ದೈವ ನರ್ತಕರಾಗಿ ಸೇವೆಯನ್ನ ಸಲ್ಲಿಸುತ್ತಾ ಬರುತ್ತಿದ್ದಾರೆ.


ಕಾಪುವಿನ ಪಿಲಿಚಂಡಿ ದೈವಸ್ಥಾನವು ತುಳುನಾಡಿನ ಐತಿಹಾಸಿಕ ದೈವಸ್ಥಾನಗಳಲ್ಲಿ ಒಂದಾಗಿದೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago