ಉಡುಪಿ : ಕರ್ನಾಟಕದ ಪರಂಪರೆಯ ಕ್ರೀಡೆಯಾದ ಕಂಬಳ ಈಗ ರಾಜ್ಯ ಮಟ್ಟದ ಅಧಿಕೃತ ಕ್ರೀಡಾ ಸಂಸ್ಥೆಯಾಗಿ ಹೊಸ ಆಯಾಮವನ್ನು ಪಡೆದಿದೆ.
ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಇದೀಗ ಅಧಿಕೃತವಾಗಿ ರಚನೆಯಾಗಿದ್ದು, ರಾಜ್ಯ ಕ್ರೀಡಾ ಸಂಸ್ಥೆಯಾಗಿ ಸರ್ಕಾರದಿಂದ ಮಾನ್ಯತೆ ಪಡೆದಿದೆ. ಈ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಗಿದೆ.
ಹೊಸ ಅಸೋಸಿಯೇಷನ್‌ನಲ್ಲಿ ಮೂವರು ಗೌರವ ಸಲಹೆಗಾರರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರು ಸೇರಿದಂತೆ ಒಟ್ಟು 21 ಸದಸ್ಯರ ಸಮಿತಿ ಆಯ್ಕೆಗೊಂಡಿದ್ದು, ಇದರಲ್ಲಿ 13 ಮಂದಿ ಪ್ರಮುಖ ಸದಸ್ಯರು ಇರಲಿದ್ದಾರೆ.
ರಾಜ್ಯ ಮಟ್ಟದಲ್ಲಿ ಕಂಬಳ ಕ್ರೀಡೆಗೆ ಸರಕಾರದಿಂದ ಪ್ರತಿವರ್ಷ ವಿಶೇಷ ಅನುದಾನ ನೀಡುವ ನಿರ್ಧಾರವೂ ಕೈಗೊಳ್ಳಲಾಗಿದೆ. ಇದರಿಂದ ಕಂಬಳದ ಪರಂಪರೆ, ಕ್ರೀಡಾತ್ಮಕತೆ ಹಾಗೂ ರೈತ ಸಮುದಾಯದ ಹೆಮ್ಮೆ ಮತ್ತಷ್ಟು ಬಲ ಪಡೆಯಲಿದೆ ಎಂದು ಅಸೋಸಿಯೇಷನ್ ಸದಸ್ಯರು ತಿಳಿಸಿದ್ದಾರೆ.
ಈ ಹೊಸ ಅಸೋಸಿಯೇಷನ್ ಮೂಲಕ ಕಂಬಳ ಕ್ರೀಡೆಯ ಸಂಘಟನೆ, ನಿರ್ವಹಣೆ ಹಾಗೂ ಪ್ರಚಾರ ಕಾರ್ಯಗಳು ರಾಜ್ಯದಾದ್ಯಂತ ಸಮನ್ವಯವಾಗಿ ನಡೆಯಲಿವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…