ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಸಹಕಾರಿ ರತ್ನ ಡಾ: ಎಂ ಎನ್ ರಾಜೇಂದ್ರ ಕುಮಾರ್ ಪುನರಾಯ್ಕೆ:vishwanews24

Featured, ಉಡುಪಿ

ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಸಹಕಾರಿ ರತ್ನ ಡಾ: ಎಂ ಎನ್ ರಾಜೇಂದ್ರ ಕುಮಾರ್ ಪುನರಾಯ್ಕೆ:vishwanews24

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿ ಸಹಕಾರಿ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಶಿವಕುಮಾರ್ ಗೌಡ ಪಾಟೀಲ್ ಆಯ್ಕೆಯಾಗಿದ್ದು,ಬೆಳಪು ಡಾ ದೇವಿಪ್ರಸಾದ್ ಶೆಟ್ಟಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

Leave a Reply