ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು ನಿರ್ದೇಶಕರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ.vishwanews24
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು. ಇದರ ಮುಂದಿನ 5 ವರ್ಷ ಗಳ ಅವಧಿಗೆ ನಡೆದ ಚುನಾವಣೆ ಯಲ್ಲಿ ಮೈಸೂರ್ ವಿಭಾಗದಿಂದ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ರವರು ಅತ್ಯಧಿಕ ಮತಗಳ ಅಂತರದಿಂದ ಮಹಾಮಂಡಳಕ್ಕೆ ನಿರ್ದೇಶಕರಾಗಿ ಆಯ್ಕೆ ಗೊಂಡಿದ್ದಾರೆ. ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಮತ್ತು ಶ್ರೀ GT. ದೇವೇಗೌಡರ ಬಳಗಕ್ಕೆ ಜಯ ಲಭಿಸಿದೆ.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…