ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ – ಇಂದಿನಿಂದಲೇ ನೀತಿ ಸಂಹಿತೆ ಜಾರಿ – Vishwanews24

Featured, ರಾಷ್ಟ್ರ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ: ದಿನಾಂಕ ಘೋಷಣೆ – ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ.

ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಲಿದೆ. ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ

ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

Leave a Reply