ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಒದಗಿಸಲಾಗಿದೆ .
ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ . ಈ ಹಿನ್ನಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು .
ಇದಕ್ಕೆ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ , ಶಾಸಕ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ .
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…