ಉಡುಪಿ: ಪ್ರಬುದ್ಧ ರಾಜಕಾರಿಣಿ, ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಬಸವರಾಜ ಬೊಮ್ಮಾಯಿಯವರು ಇದೀಗ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತ ಪಡಿಸಿದೆ.
ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಬಸವರಾಜ ಬೊಮ್ಮಾಯಿ ಯವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೊಮ್ಮಾಯಿ ಯವರು ಸಾರ್ಥಕ ಜನಪರ ಆಡಳಿತ ನೀಡುವ ಮೂಲಕ ರಾಜ್ಯದ ಮಾದರಿ ಮುಖ್ಯಮಂತ್ರಿಗಳಾಗಿ ಯಶಸ್ಸು ಸಾಧಿಸುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…