ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕಾಪು ಕ್ಷೇತ್ರ ಸಮಿತಿ ಟೈಲರ್ಸ್ ಡೇ ಆಚರಣೆ._vishwanews24
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕಾಪು ಕ್ಷೇತ್ರ ಸಮಿತಿ ಟೈಲರ್ಸ್ ಡೇ ಆಚರಣೆ.
ಕಾಪು: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕಾಪು ಕ್ಷೇತ್ರ ಸಮಿತಿ ವತಿಯಿಂದ ಟೈಲರ್ಸ್ ಡೇ ಆಚರಣೆ ಮತ್ತು ಟೈಲರ್ ವೃತ್ತಿ ಬಾಂಧವರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನ ಹಾಗೂ ಸನ್ಮಾನ ಕಾರ್ಯಕ್ರಮ ಕಾಪು ಮಹಾದೇವಿ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.
ಈ ಸಂಧರ್ಭದಲ್ಲಿ KSTA ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ, ಬಿ.ಕೆ ಶ್ರೀನಿವಾಸ, ಲೀಲಾಧರ ಶೆಟ್ಟಿ ,ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್,ರಾಕೇಶ್ ಕುಂಜೂರು,KSTA ಜಿಲ್ಲಾಧ್ಯಕ್ಷ ರಾಮಚಂದ್ರ, ಸತೀಶ್ ಆರ್ ದೇವಾಡಿಗ,ಶಂಕರ ಸೂಡ,ಆನಂದ ಪುತ್ರನ್,ಅಬ್ದುಲ್ ಖಾದರ್ ,ಉಪಸ್ಥಿತರಿದ್ದರು.




