Featured

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ – vishwanews24

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಷಾರಾಣಿ ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಇದಕ್ಕೂ ಮುನ್ನ ಅವರು ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಉಷಾರಾಣಿ ಅವರು ಉಜಿರೆಯ ಎಸ್‌ಡಿಎಂ ಕಾಲೇಜಿನ ಹಳೆಯ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಬೆಳ್ತಂಗಡಿಯ ಹಿರಿಯ ವಕೀಲರಾಗಿದ್ದ ದಿ. ನೇಮಿರಾಜ ಶೆಟ್ಟಿ ಅವರ ಪುತ್ರಿ.

Vishwa News 24

Recent Posts

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ – vishwanews24

ಕೊಕ್ಕಡ : ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ಅಪಘಾತ ; ಹಲವರಿಗೆ ಗಾಯ ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್…

7 minutes ago

ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ  : ಸಿಎಂ ಡಿಕೆ ಶಿ – vishwanews24

 ಪಂಚ ಗ್ಯಾರಂಟಿ ಯೋಜನೆ ತರಲು ನಾನೇ ಮೂಲ ಕಾರಣ  : ಸಿಎಂ ಡಿಕೆ ಶಿ ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳನ್ನು…

19 minutes ago

6 ವರ್ಷಗಳ ಬಳಿಕ ಭಾರತ–ಚೀನಾ ನಡುವೆ ಮತ್ತೆ ನೇರ ವಿಮಾನ ಸೇವೆ ಪುನರಾರಂಭ – vishwanews24

6 ವರ್ಷಗಳ ಬಳಿಕ ಭಾರತ–ಚೀನಾ ನಡುವೆ ಮತ್ತೆ ನೇರ ವಿಮಾನ ಸೇವೆ ಪುನರಾರಂಭ ನವದೆಹಲಿ: ಸುಮಾರು ಆರು ವರ್ಷಗಳ ಬಳಿಕ…

22 minutes ago

ಹಾಸನ :  ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ ; ವಾಹನ ಸಂಚಾರ ಸ್ಥಗಿತ – vishwanews24

ಹಾಸನ :  ಫ್ಲೈ ಓವರ್ ಮೇಲೆ ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ ; ವಾಹನ ಸಂಚಾರ ಸ್ಥಗಿತ ಹಾಸನ: ನಗರದ ಹೊರವಲಯದಲ್ಲಿರುವ ಕೆಂಚಟ್ಟಹಳ್ಳಿ…

27 minutes ago

‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ – vishwanews24

‘ಉದ್ಯೋಗ ನಿಧಿ’ ಯೋಜನೆಯಡಿ 1 ಲಕ್ಷ ಹೊಸ ಉದ್ಯೋಗ ಸೃಷ್ಟಿಯ ಗುರಿ : ಪ್ರಿಯಾಂಕ್ ಖರ್ಗೆ ಬೆಂಗಳೂರು : ರಾಜ್ಯದ…

2 hours ago

ಪರವಾನಗಿ ಇಲ್ಲದ ಅಕ್ರಮ ಬಂದೂಕು ನ.1ರೊಳಗೆ ಒಪ್ಪಿಸಲು ಸೂಚನೆ; ತಪ್ಪಿದರೆ ಕಠಿಣ ಕ್ರಮ : ಸಿಎಂ ಎಚ್ಚರಿಕೆ  – vishwanews24

ಪರವಾನಗಿ ಇಲ್ಲದ ಅಕ್ರಮ ಬಂದೂಕು ನ.1ರೊಳಗೆ ಒಪ್ಪಿಸಲು ಸೂಚನೆ; ತಪ್ಪಿದರೆ ಕಠಿಣ ಕ್ರಮ : ಸಿಎಂ ಎಚ್ಚರಿಕೆ  ಬೆಂಗಳೂರು :…

2 hours ago