Featured

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣವಚನ ಸ್ವೀಕಾರ – Vishwanews24

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣವಚನ ಸ್ವೀಕರಿಸಿದರು.

ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಾಗಿದ್ದರು.

ಉಡುಪಿ: ವಾಸಕ್ಕೆಂದು ಉಚಿತ ಮನೆ ನೀಡಿದ ಮಾಲೀಕನ ಬ್ಯಾಂಕ್ ಖಾತೆಗೆ ಕನ್ನ..9 ಲಕ್ಷ ರೂ.ಗೂ ಹೆಚ್ಚು ವಂಚನೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago