ಗೋಕರ್ಣ: ಬಿಜೆಪಿಯಲ್ಲಿ ಈಗ ಸಿದ್ದಾಂತಕ್ಕೆ ಬೆಲೆಯಿಲ್ಲ. ಪಕ್ಷ ಕಟ್ಟಿ, ಬೆಳೆಸಿ, ಪಕ್ಷಕ್ಕಾಗಿ ದುಡಿದವರು ಈಗ ಮನೆಯಲ್ಲಿದ್ದಾರೆ. ಪಕ್ಷಕ್ಕೆ ಅವರು ಬೇಕಾಗಿಲ್ಲ. ಸಿದ್ದಾಂ ತ ಇಲ್ಲದ ಹೊರಗಿನಿಂದ ಬಂದವರೇ ಈಗ ಬಿಜೆಪಿಯಲ್ಲಿ ಆಳುವವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಹಾಬಲೇ ಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಆತ್ಮಸ್ಥೈ ರ್ಯ ಹೆಚ್ಚಾಗಿದೆ. ಸರ್ಕಾ ರದ ಗ್ಯಾರಂಟಿ ಅನುಷ್ಠಾನಕ್ಕೆ ದೇವರು ನಮಗೆ ಹೆಚ್ಚಿನ ಶಕ್ತಿ ಕೊಡುತ್ತಾನೆ ಎಂದರು.
ಕರ್ನಾ ಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ. ಎಲ್ಲಾ ಕಡೆ ಕಾಂ ಗ್ರೆಸ್ಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಯವ ಕಾಂಗ್ರೆಸ್ ವಾತಾವರಣವಿದೆ.ಅದೇ ಕಾರಣದಿಂದ ಈಗ ಮೋದಿ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ದಾಂ ತ ನಂಬಿ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎನ್ನುವ ಮೂಲಕ ಪರೋಕ್ಷವಾಗಿ ಶಿವರಾಮ ಹೆಬ್ಬಾರ ಕಾಂಗ್ರೆಸ್ಸಿಗೆ ಬಂದರೆ ಪಕ್ಷ ಅವರನ್ನು ಸೇರಿಸಿಕೊಳ್ಳಲಿದೆ.ಯಾರು ವಿರೋಧ ಮಾಡಿದರೂ ಪಕ್ಷದ ತೀರ್ಮಾನವೇ ಅಂತಿಮ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…