Featured

ಕರ್ನಾಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ , ಕಾಂಗ್ರೆಸ್ ವಾತಾವರಣವಿದೆ  : ಡಿ.ಕೆ.ಶಿವಕುಮಾರ್ – Vishwanews24

ಕರ್ನಾಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ , ಕಾಂಗ್ರೆಸ್ ವಾತಾವರಣವಿದೆ  : ಡಿ.ಕೆ.ಶಿವಕುಮಾರ್

ಗೋಕರ್ಣ: ಬಿಜೆಪಿಯಲ್ಲಿ ಈಗ ಸಿದ್ದಾಂತಕ್ಕೆ ಬೆಲೆಯಿಲ್ಲ. ಪಕ್ಷ ಕಟ್ಟಿ, ಬೆಳೆಸಿ, ಪಕ್ಷಕ್ಕಾಗಿ ದುಡಿದವರು ಈಗ ಮನೆಯಲ್ಲಿದ್ದಾರೆ. ಪಕ್ಷಕ್ಕೆ ಅವರು ಬೇಕಾಗಿಲ್ಲ. ಸಿದ್ದಾಂ ತ ಇಲ್ಲದ ಹೊರಗಿನಿಂದ ಬಂದವರೇ ಈಗ ಬಿಜೆಪಿಯಲ್ಲಿ ಆಳುವವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಮಹಾಬಲೇ ಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಮ್ಮ ಆತ್ಮಸ್ಥೈ ರ್ಯ ಹೆಚ್ಚಾಗಿದೆ. ಸರ್ಕಾ ರದ ಗ್ಯಾರಂಟಿ ಅನುಷ್ಠಾನಕ್ಕೆ ದೇವರು ನಮಗೆ ಹೆಚ್ಚಿನ ಶಕ್ತಿ ಕೊಡುತ್ತಾನೆ ಎಂದರು.

ಕರ್ನಾ ಟಕದಲ್ಲಿ ಎಲ್ಲಿಯೂ ಬಿಜೆಪಿ ಗಾಳಿಯಿಲ್ಲ. ಎಲ್ಲಾ ಕಡೆ ಕಾಂ ಗ್ರೆಸ್ಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಯವ ಕಾಂಗ್ರೆಸ್ ವಾತಾವರಣವಿದೆ.ಅದೇ ಕಾರಣದಿಂದ ಈಗ ಮೋದಿ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದ ಸಿದ್ದಾಂ ತ ನಂಬಿ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎನ್ನುವ ಮೂಲಕ ಪರೋಕ್ಷವಾಗಿ ಶಿವರಾಮ ಹೆಬ್ಬಾರ ಕಾಂಗ್ರೆಸ್ಸಿಗೆ ಬಂದರೆ ಪಕ್ಷ ಅವರನ್ನು ಸೇರಿಸಿಕೊಳ್ಳಲಿದೆ.ಯಾರು ವಿರೋಧ ಮಾಡಿದರೂ ಪಕ್ಷದ ತೀರ್ಮಾನವೇ ಅಂತಿಮ ಎಂದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago