Featured

ಕಲಬುರಗಿ :  ʼತಾಂಡಾ ನಿವಾಸಿಗಳಿಗೆ ಹಕ್ಕುಪತ್ರʼ ವಿತರಿಸಿದ ಪ್ರಧಾನಿ ಮೋದಿ  – Vishwanews24

ಕಲಬುರಗಿ :  ʼತಾಂಡಾ ನಿವಾಸಿಗಳಿಗೆ ಹಕ್ಕುಪತ್ರʼ ವಿತರಿಸಿದ ಪ್ರಧಾನಿ ಮೋದಿ ..

51900 ಜನರಿಗೆ ಹಕ್ಕು ಪತ್ರ ವಿತರಿಸುವ ಮೂಲಕ  ಹೊಸ ಇತಿಹಾಸ ನಿರ್ಮಾಣ..

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಸಮಾವೇಶದ ವೇದಿಕೆಯಲ್ಲಿ ಪ್ರಧಾನಿ ಮೋದಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿದರು. 51900 ಜನರಿಗೆ ಹಕ್ಕು ಪತ್ರ ವಿತರಿಸುವ ಮೂಲಕ ಸರ್ಕಾರ ಹೊಸ ಇತಿಹಾಸ ನಿರ್ಮಾಣ ಮಾಡಲಾಗಿದೆ.

ಪ್ರಧಾನಿ ಮೋದಿ ಬಳಿಕ ಬಂಜಾರ ಭಾಷೆಯಲ್ಲಿ ಭಾಷಣ ಆರಂಭಿಸಿದ್ದು,’ಕರುನಾಡಿನ ಜನತೆಗೆ ನಮಸ್ಕಾರಗಳು ‘ ಎಂದರು. ಭಾಷಣ ಮಾಡುತ್ತಾ ಶರಣ ಬಸವೇಶ್ವರರು, ಗಾಣಗಪುರ ದತ್ತಾತ್ರೇಯ ಸ್ಮರಿಸಿದ್ದಾರೆ. ಸಂತ ಸೇವಲಾಲ್‌ರಿಗೆ ನಮಿಸಿದರು.

ಇಂದು ನಿಮಗೆಲ್ಲರಿಗೂ ಹಕ್ಕು ಪತ್ರ ಸಿಕ್ಕಿದೆ. ಕಲಬುರಗಿ ಜಿಲ್ಲೆಯ ಇಂದು 51900 ಜನರಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಬಸವಣ್ಣನವರು ಸಾಮಾಜಿಕ ನ್ಯಾಯಕ್ಕಾಗಿ ಕಾಂತ್ರಿ ಮಾಡಿದ್ದರು. ಬಸವಣ್ಣನವರ ಆಶಯದಂತೆ ಎಲ್ಲ ಸಮುದಾಯದ ಅಭಿವೃದ್ದಿಗೆ ಮುಂದಾಗಿದ್ದೇವೆ.

ಈ ಯೋಜನೆಗೆ 1993ರಲ್ಲಿ ಜಾರಿಗೆ ಶೀಫಾರಸ್ಸು ಮಾಡಲಾಗಿತು. ಆದರೆ ಹಕ್ಕು ಪತ್ರ ನೀಡುವ ಬಗ್ಗೆ ವಿಪಕ್ಷಗಳು ಯೋಚನೆ ಮಾಡಲಿಲ್ಲ. ಹಿಂದಿನ ಸರ್ಕಾರ ಓಟ್‌ ಬ್ಯಾಂಕ್‌ ಮಾಡುತ್ತಿದ್ದ ಕಾರಣದಿಂದಾಗಿ ಇಂತಹ ಹಕ್ಕು ಪತ್ರ ನೀಡಲು ಮುಂದಾಗಿಲ್ಲ. ಪ್ರತಿಯೊಂದು ಗ್ರಾಮಕ್ಕೂ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ. ರಾಷ್ಟ್ರ ನಿರ್ಮಾಣದಲ್ಲಿ ಬಂಜಾರ ಸಮುದಾಯ ಬೃಹತ್‌ ಕೊಡುಗೆ ನೀಡುತ್ತಿದೆ.

ಪಿಎಂ ಅವಾಸ್‌ ಯೋಜನೆ ಮೂಲಕ ಎಲ್ಲ ಸೌಲಭ್ಯವ ಸಿಗಲಿದೆ. 1994ರ ಚುನಾವಣಾ ಸಂದರ್ಭದಲ್ಲಿ ನಾನು ಈ ಭಾಗಕ್ಕೆ ಬಂದಿದ್ದೆ ಆಗ ನೀವೆಲ್ಲರೂ ಆರ್ಶೀವಾದ ಮಾಡಿದ್ದೀರಿ ಎಂದು ನೆನಪಿಸಿಕೊಂಡಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago