Featured

ಕಲಬುರಗಿ : 5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ-Vishwanews24

ಕಲಬುರಗಿ : 5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ-Vishwanews24

ಕಲಬುರಗಿ: ಕಾಳಗಿ ಸಂಸ್ಥಾನ ಮಠದ ಹೀರೆಮಠದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಅವರ ಪೀಠಕ್ಕೆ ಐದು ವರ್ಷದ ಬಾಲಕನನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲಾಗಿದೆ

ಕಾಳಗಿ ಪಟ್ಟಣದಲ್ಲಿರುವ ಮಠದ ಈ ಹಿಂದಿನ ಪೀಠಾಧಿಪತಿಗಳಾದ ಶಿವಬಸವ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದರು. ಹೀಗಾಗಿ ಮಠದ ಪೀಠಾಧಿಪತಿಯ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಹೀಗಾಗಿ ಲಿಂಗೈಕ್ಯರಾಗಿರುವ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಾದ ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠರನ್ನು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಲಾಗಿದೆ.

ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆಯಿತು. ಎಲ್ಲಾ ಕಾರ್ಯಕ್ರನಗಳ ನಂತರ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಅಧಿಕೃತವಾಗಿ ತಿಳಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

3 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

9 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

10 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

12 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago