ಕಲಬುರ್ಗಿ: ಮುಸ್ಲೀಮರು ಕೆತ್ತಿದಂತ ವಿಗ್ರಹ ಪೂಜೆಗೆ ಯೋಗ್ಯವಲ್ಲ. ಆ ವಿಗ್ರಹಗಳನ್ನು ನಿಷೇಧಿಸಬೇಕು ಎಂಬುದಾಗಿ ಈಗ ಆಂದೋಲಾ ಸಿದ್ಧಲಿಂಗ ಸ್ವಾಮೀಜಿಯಿಂದ ಮತ್ತೊಂದು ಆಂದೋಲನವನ್ನು ಆರಂಭಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಈಗ ಮುಸ್ಲೀಂ ಸಮುದಾಯದವರು ಕೆತ್ತಿರೋ ವಿಗ್ರಹ ನಿಷೇಧಿಸುವಂತೆ ಮತ್ತೊಂದು ಅಭಿಯಾನ ಆರಂಭಗೊಂಡಿದೆ.
ರಾಜ್ಯದಲ್ಲಿ ಹಿಜಾಬ್, ವ್ಯಾಪಾರ ದಂಗಲ್, ಹಲಾಲ್ ಮಾಂಸ ನಿಷೇಧದ ಬಳಿಕ, ಈಗ ಮುಸ್ಲೀಂ ಸಮುದಾಯದವರು ಕೆತ್ತಿರುವಂತ ವಿಗ್ರಹ ನಿಷೇಧಿಸುವಂತ ಅಭಿಯಾನ ಆರೋಂಭಗೊಂಡಿದೆ. ಅವರು ಕೆತ್ತಿದಂತ ವಿಗ್ರಹ ಪೂಜೆಗೆ ಯೋಗ್ಯವಲ್ಲ. ವಿಗ್ರಹ ಕೆತ್ತೋರು ಹಿಂದು ಸಮುದಾಯದವರು ಎಂಬುದಾಗಿ ಹೇಳಲಾಗುತ್ತಿದೆ.
ಈ ಬಗ್ಗೆ ಮಾತನಾಡಿರುವಂತ ಶ್ರೀರಾಮ ಸೇನೆಯ ಅಧ್ಯಕ್ಷ ಆಂದೋಲಾ ಸಿದ್ದಲಿಂಗಸ್ವಾಮೀಯಿಯವರು, ಮುಸ್ಲೀಮರು ಕೆತ್ತಿದ ವಿಗ್ರಹ ಪೂಜೆಗೆ ಯೋಗ್ಯವಲ್ಲ. ಮುಸ್ಲೀಮರು ವಿಗ್ರಹ ಕೆತ್ತನೆ ಬಗ್ಗೆ ಮಾಹಿತಿ ನೀಡಿದ್ದೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎಂದು ಹೇಳಿದ್ದಾರೆ.
ರಾಜ್ಯಾಧ್ಯಂತ ಏಪ್ರಿಲ್ 15ರಿಂದ ಮುಸ್ಲೀಮರು ಕೆತ್ತಿದಂತ ವಿಗ್ರಹ ಖರೀದಿಸದಂತೆ ಅಭಿಯಾನ ಆರಂಭಿಸಲಾಗುತ್ತದೆ. ಅವರಿಂದ ಪೂಜಾ ಸಾಮಗ್ರಿಯನ್ನು ಖರೀದಿಸದಂತೆ ಅಭಿಯಾನ ಶುರು ಮಾಡಲಾಗುತ್ತದೆ. ರಾಜ್ಯದ ಮನೆ ಮನೆಗೂ ತೆರಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…