ಬೆಂಗಳೂರು : ವಿಜಯನಗರದ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಕರಬ್ಬಿ ಗ್ರಾಮದಲ್ಲಿ ನಡೆದ ಪ್ರಕರಣ ದುಃಖದ ಸಂಗತಿಯಾಗಿದ್ದು, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದ ಪ್ರತಿ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ” ಎಂದರು.
ಇನ್ನು ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚನೆ ನೀಡಲಾಗಿ” ಎಂದಿದ್ದಾರೆ.
ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿ ನೇಮಕ – Vishwanews24
ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಇಂದು 6ಕ್ಕೆ ಏರಿದ್ದು, ಕಳೆದೊಂದು ವಾರದಿಂದ ಘಟನೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆ ಇಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಕರಬ್ಬಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಇನ್ನು ಕಲುಷಿತ ನೀರು ಸೇವನೆಯಿಂದ ವಾಂತಿಭೇದಿಯಿಂದ ಈಗಾಗಲೇ 6 ಜನರು ಮೃತಪಟ್ಟಿದ್ದು, ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಆತಂಕದ ಜನರು ಗ್ರಾಮವನ್ನು ತೊರೆದು ಸಂಬಂಧಿಕರ ಮನೆಗೆ ತೆರಳಿದ್ದು,ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…
ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ…
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ…