Featured

ಕಲುಷಿತ ನೀರು ಸೇವಿಸಿ ಸಾವು ; ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ – Vishwanews24

ಕಲುಷಿತ ನೀರು ಸೇವಿಸಿ ಸಾವು ; ಕುಟುಂಬಕ್ಕೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ ಸಿಎಂ – Vishwanews24

ಬೆಂಗಳೂರು : ವಿಜಯನಗರದ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಈ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಕರಬ್ಬಿ ಗ್ರಾಮದಲ್ಲಿ ನಡೆದ ಪ್ರಕರಣ ದುಃಖದ ಸಂಗತಿಯಾಗಿದ್ದು, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯಲ್ಲಿ ಸಾವನ್ನಪ್ಪಿದ ಪ್ರತಿ ಕುಟುಂಬಕ್ಕೆ 3 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ” ಎಂದರು.

ಇನ್ನು ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚನೆ ನೀಡಲಾಗಿ” ಎಂದಿದ್ದಾರೆ.

ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿ ನೇಮಕ – Vishwanews24

ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಇಂದು 6ಕ್ಕೆ ಏರಿದ್ದು, ಕಳೆದೊಂದು ವಾರದಿಂದ ಘಟನೆಯಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆ ಇಂದು ನೂತನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್​ ಕೆ ಮಕರಬ್ಬಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಇನ್ನು ಕಲುಷಿತ ನೀರು ಸೇವನೆಯಿಂದ ವಾಂತಿಭೇದಿಯಿಂದ ಈಗಾಗಲೇ 6 ಜನರು ಮೃತಪಟ್ಟಿದ್ದು, ಅನೇಕ ಮಂದಿ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಆತಂಕದ ಜನರು ಗ್ರಾಮವನ್ನು ತೊರೆದು ಸಂಬಂಧಿಕರ ಮನೆಗೆ ತೆರಳಿದ್ದು,ಶಾಲೆಗೆ ತಾತ್ಕಾಲಿಕವಾಗಿ ರಜೆ ಘೋಷಣೆ ಮಾಡಲಾಗಿದೆ.

Vishwa News 24

Recent Posts

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ – vishwanews24

ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ…

29 minutes ago

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ – vishwanews24

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ…

38 minutes ago

ಜೂ .5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ  – vishwanews24

ಜೂ.5 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ  ಬೆಂಗಳೂರು: ರಾಜ್ಯಕ್ಕೆ ಜೂ.5 ರಂದು ಮುಂಗಾರು ಪ್ರವೇಶಿಸಲಿದೆ…

58 minutes ago

ತ್ವಿಶಾ ಶರ್ಮಾ ಪ್ರಕರಣ: ಪ್ರಮುಖ ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ – vishwanews24

ತ್ವಿಶಾ ಶರ್ಮಾ ಪ್ರಕರಣ: ಪ್ರಮುಖ ಸಾಕ್ಷಿಯ ಮೇಲೆ ಪತಿ ಸ್ನೇಹಿತರಿಂದ ಹಲ್ಲೆ ಭೋಪಾಲ್ : ನಟಿ ತ್ವಿಶಾ ಶರ್ಮಾ ಪ್ರಕರಣದ…

1 hour ago

ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ – vishwanews24

 ನಾನು ಯಾವುದೇ ಸ್ಥಾನಮಾನ ಕೇಳಿಲ್ಲ, ಹೈಕಮಾಂಡ್ ಜವಾಬ್ದಾರಿ ವಹಿಸಿದರೆ ನಿಭಾಯಿಸುವೆ: ಯು.ಟಿ. ಖಾದರ್ ಮಂಗಳೂರು: ಸದ್ಯ ನಾನು ರಾಜ್ಯ ವಿಧಾನಸಭೆಯ…

1 hour ago

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

19 hours ago