Featured

ಕಲ್ಲಂಗಡಿ ಹಣ್ಣಿನಲ್ಲಿರುವ ಸೌಂದರ್ಯವರ್ಧಕ ಗುಣಗಳು – Vishwanews24

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣುಗಳು ಯಥೇಚ್ಛವಾಗಿ ದೊರೆಯುತ್ತವೆ. ಸೆಕೆಯನ್ನು ತಡೆದು, ದೇಹವನ್ನು ತಂಪಾಗಿಸುವಲ್ಲಿ ಈ ಹಣ್ಣು ಸಮರ್ಥವಾಗಿದೆ. ಈ ಕಲ್ಲಗಂಡಿ ಹಣ್ಣು  ತ್ವಚೆ ರಕ್ಷಣೆಯನ್ನೂ ಮಾಡುತ್ತದೆ.

ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ:

ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.

ಕೂದಲು ಉದುರುವಿಕೆ ತಪ್ಪಿಸುವುದು:

ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವು ಅಧಿಕವಾಗಿದೆ ಮತ್ತು ಇದು ದೇಹದಲ್ಲಿ ಹೇಮ್ ಪ್ರೊಟೀನ್ ಅಲ್ಲದೆ ಇರುವಂತಹ ಕಬ್ಬಿನಾಂಶವನ್ನು ಬಳಸಿಕೊಳ್ಳಲು ನೆರವಾಗುವುದು. ಇದು ರಕ್ತನಾಳಗಳಲ್ಲಿ ಸರಿಯಾದ ಕಬ್ಬಿನಾಂಶವು ಇರುವಂತೆ ನೋಡಿಕೊಳ್ಳುವುದು ಮತ್ತು ಅದು ಕೂದಲಿನ ಕೋಶಗಳಿಗೆ ಸರಿಯಾಗಿ ಆಮ್ಲಜನಕವನ್ನು ಸಾಗಾಟ ಮಾಡಲು ನೆರವಾಗುವುದು. ಇದರಿಂದ ಕೂದಲು ಆರೋಗ್ಯವಾಗಿರುವುದು. ಆರೋಗ್ಯಕರ ಕೂದಲಿನ ಬೆಳವಣಿಗೆಗೆ ಕಾಲಜನ್ ಅತೀ ಅಗತ್ಯವಾಗಿ ಬೇಕು ಮತ್ತು ಕಲ್ಲಂಗಡಿ ಹಣ್ಣು ಕಾಲಜನ್ ಉತ್ಪತ್ತಿಯನ್ನು ಹೆಚ್ಚಿಸಲು ನೆರವಾಗುವುದು.

ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ
ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.

ಮೊಡವೆಯನ್ನು ಕಡಿಮೆ ಮಾಡುತ್ತದೆ

ಮೊಡವೆಗೆ ಇದನ್ನು ಹಚ್ಚಿದರೆ ನೈಸರ್ಗಿಕವಾಗಿ ಕಡಿಮೆಯಾಗುತ್ತದೆ. ತುಂಬಾ ಮೊಡವೆ ಬರುವವರು ಇದರಿಂದ ಪ್ರಯೋಜವನ್ನು ಪಡೆದುಕೊಳ್ಳಬಹುದು.

ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ

ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.

ಮೊಡವೆಯನ್ನು ಕಡಿಮೆ ಮಾಡುತ್ತದೆ

ಮೊಡವೆಗೆ ಇದನ್ನು ಹಚ್ಚಿದರೆ ನೈಸರ್ಗಿಕವಾಗಿ ಕಡಿಮೆಯಾಗುತ್ತದೆ. ತುಂಬಾ ಮೊಡವೆ ಬರುವವರು ಇದರಿಂದ ಪ್ರಯೋಜವನ್ನು ಪಡೆದುಕೊಳ್ಳಬಹುದು.

ಎಣ್ಣೆ ತ್ವಚೆಯನ್ನು ಹೋಗಲಾಡಿಸುತ್ತದೆ:

ಇದರಲ್ಲಿ ವಿಟಮಿನ್ ಎ ಇರುವುದರಿಂದ ತ್ವಚೆಯಲ್ಲಿ ಅಧಿಕ ಎಣ್ಣೆಯಂಶ ಉತ್ಪತ್ತಿಯಾಗುವುದನ್ನು ತಡೆಯುತ್ತದೆ, ಮುಖದಲ್ಲಿ ರಂಧ್ರಗಳಿದ್ದರೆ ಇದನ್ನು ಹಚ್ಚುತ್ತಾ ಬಂದರೆ ಉತ್ತಮ ಫಲಿತಾಂಶ ಕಾಣಬಹುದು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago