ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣುಗಳು ಯಥೇಚ್ಛವಾಗಿ ದೊರೆಯುತ್ತವೆ. ಸೆಕೆಯನ್ನು ತಡೆದು, ದೇಹವನ್ನು ತಂಪಾಗಿಸುವಲ್ಲಿ ಈ ಹಣ್ಣು ಸಮರ್ಥವಾಗಿದೆ. ಈ ಕಲ್ಲಗಂಡಿ ಹಣ್ಣು ತ್ವಚೆ ರಕ್ಷಣೆಯನ್ನೂ ಮಾಡುತ್ತದೆ.
ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ:
ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.
ಕೂದಲು ಉದುರುವಿಕೆ ತಪ್ಪಿಸುವುದು:
ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಸಿ ಅಂಶವು ಅಧಿಕವಾಗಿದೆ ಮತ್ತು ಇದು ದೇಹದಲ್ಲಿ ಹೇಮ್ ಪ್ರೊಟೀನ್ ಅಲ್ಲದೆ ಇರುವಂತಹ ಕಬ್ಬಿನಾಂಶವನ್ನು ಬಳಸಿಕೊಳ್ಳಲು ನೆರವಾಗುವುದು. ಇದು ರಕ್ತನಾಳಗಳಲ್ಲಿ ಸರಿಯಾದ ಕಬ್ಬಿನಾಂಶವು ಇರುವಂತೆ ನೋಡಿಕೊಳ್ಳುವುದು ಮತ್ತು ಅದು ಕೂದಲಿನ ಕೋಶಗಳಿಗೆ ಸರಿಯಾಗಿ ಆಮ್ಲಜನಕವನ್ನು ಸಾಗಾಟ ಮಾಡಲು ನೆರವಾಗುವುದು. ಇದರಿಂದ ಕೂದಲು ಆರೋಗ್ಯವಾಗಿರುವುದು. ಆರೋಗ್ಯಕರ ಕೂದಲಿನ ಬೆಳವಣಿಗೆಗೆ ಕಾಲಜನ್ ಅತೀ ಅಗತ್ಯವಾಗಿ ಬೇಕು ಮತ್ತು ಕಲ್ಲಂಗಡಿ ಹಣ್ಣು ಕಾಲಜನ್ ಉತ್ಪತ್ತಿಯನ್ನು ಹೆಚ್ಚಿಸಲು ನೆರವಾಗುವುದು.
ತ್ವಚೆಯಲ್ಲಿ ತೇವಾಂಶ ಕಾಪಾಡುತ್ತಿದೆ
ಸೌಂದರ್ಯ ಸಮಸ್ಯೆ ಒಣ ತ್ವಚೆಯವರಲ್ಲಿ ಹೆಚ್ಚು ಕಂಡು ಬರುತ್ತದೆ. ಕಲ್ಲಂಗಡಿ ಹಣ್ಣು ತ್ವಚೆಯಲ್ಲಿ ನೀರಿನಂಶ ಇರುವಂತೆ ಮಾಡುತ್ತದೆ, ಇದರಿಂದ ತ್ವಚೆಯ ಆರೋಗ್ಯ ಹೆಚ್ಚುವುದು.
ಮೊಡವೆಯನ್ನು ಕಡಿಮೆ ಮಾಡುತ್ತದೆ
ಮೊಡವೆಗೆ ಇದನ್ನು ಹಚ್ಚಿದರೆ ನೈಸರ್ಗಿಕವಾಗಿ ಕಡಿಮೆಯಾಗುತ್ತದೆ. ತುಂಬಾ ಮೊಡವೆ ಬರುವವರು ಇದರಿಂದ ಪ್ರಯೋಜವನ್ನು ಪಡೆದುಕೊಳ್ಳಬಹುದು.

ಎಣ್ಣೆ ತ್ವಚೆಯನ್ನು ಹೋಗಲಾಡಿಸುತ್ತದೆ:
ಇದರಲ್ಲಿ ವಿಟಮಿನ್ ಎ ಇರುವುದರಿಂದ ತ್ವಚೆಯಲ್ಲಿ ಅಧಿಕ ಎಣ್ಣೆಯಂಶ ಉತ್ಪತ್ತಿಯಾಗುವುದನ್ನು ತಡೆಯುತ್ತದೆ, ಮುಖದಲ್ಲಿ ರಂಧ್ರಗಳಿದ್ದರೆ ಇದನ್ನು ಹಚ್ಚುತ್ತಾ ಬಂದರೆ ಉತ್ತಮ ಫಲಿತಾಂಶ ಕಾಣಬಹುದು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…