Featured

ಕಲ್ಲಡ್ಕ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ  ದ್ವಿತೀಯ ಪಿಯುಸಿ ವಿದ್ಯಾರ್ಥಿನಿ – Vishwanews24

ಕಲ್ಲಡ್ಕ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ  ದ್ವಿತೀಯ ಪಿಯುಸಿ ವಿದ್ಯಾರ್ಥಿನಿ

ಕಲ್ಲಡ್ಕ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ನೇಣಿಗೆ ಶರಣಾದ ವಿಧ್ಯಾರ್ಥಿನಿಯನ್ನು ಬಾಳ್ತಿಲ ಗ್ರಾಮ ಪಂಚಾಯತ್‌ ಬಳಿಯ ನಿವಾಸಿ ಚಂದ್ರಶೇಖರ್‌ ಗೌಡ ಮತ್ತು ಸೌಮ್ಯ ದಂಪತಿಗಳ ಪುತ್ರಿ ವೈಷ್ಣವಿ ಎಂದು ತಿಳಿದು ಬಂದಿದೆ.

ಕಲ್ಲಡ್ಕ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವೈಷ್ಣವಿ ಪರೀಕ್ಷೆ ಹಿನ್ನಲೆ ಮನೆಯಲ್ಲಿದ್ದಳು ಎಂದು ಹೇಳಲಾಗಿದ್ದು, ತಾಯಿ ಮಗಳ ಓದುತ್ತಿದ್ದಾಳಾ ಎಂದು ನೆರೆಮನೆಯವರ ಹತ್ತಿರ ವಿಚಾರಿಸಿದ್ದರು, ಈ ವೇಳೆ ಪಕ್ಕದ ಮನೆಯವರು ಬಂದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

8 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

20 hours ago