ಶಿರ್ವ : ವಿಪರೀತ ಕುಡಿತದ ಚಟ ಹೊಂದಿದ್ದ ಯುವಕ ಕಳತ್ತೂರು ಶಾಂತಿಗುಡ್ಡೆ ರೈಸ್ ಮಿಲ್ ಬಳಿಯ ದರ್ಕಾಸ್ ನಿವಾಸಿ ಸಚಿನ್ ಮೂಲ್ಯ(29)ನ.20 ರಂದು ತನ್ನ ಮನೆ ಸಮೀಪದ ನೆರೆಮನೆಯವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು 4 ವರ್ಷದ ಹಿಂದೆ ಈತನ ಅಣ್ಣನೂ ಇದೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅಣ್ಣ ನನ್ನನ್ನು ಕರೆಯುತ್ತಿದ್ದಾನೆ ನಾನು ಬಾವಿಗೆ ಹಾರುತ್ತೇನೆ ಎಂದು ಮನೆಯವರಲ್ಲಿ ಹೇಳಿ ಸಂಜೆ 4-30ರ ವೇಳೆಗೆ ಬಾವಿಗೆ ಹಾರಿದ್ದಾನೆ.
ಆಳವಾದ ಬಾವಿಯಲ್ಲಿ ಸುಮಾರು 25 ಅಡಿ ನೀರಿದ್ದು ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ದೆಂದೂರಿನ ಅಶೋಕ್ ಶೆಟ್ಟಿ ಮತ್ತು ತಂಡ ಮೃತ ದೇಹವನ್ನು ರಾತ್ರಿ ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಶವಾಗಾರದಲ್ಲಿಡಲಾಗಿದೆ.
ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್‌ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…