ದೊಂಬಿವಿಲಿ-ಕಲ್ಯಾಣ ಮಹಾನಗರ ಪಾಲಿಕೆ ಕಾರ್ಪೊರೇಟರ್ ಮೂಲತ ಪಡು ಇರಂದಾಡಿ ಮಲ್ಲೇಶ್ ಶೆಟ್ಟಿ ಇವರು ಸುಮಾರು ೩.೫ ಲಕ್ಷ ವೆಚ್ಚದ ಜನರೇಟರ್ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಜನರೇಟರನ್ನು ಶ್ರೀ ದೇವಳದ ಆಡಳಿತ ಮಂಡಳಿ ಸದಸ್ಯರ ವಿನಂತಿಯ ಮೇರೆಗೆ ಕೊಡುಗೆಯಾಗಿ ನೀಡಿದರು.
ಜನರೇಟರ್‌ನ್ನು ಮಲ್ಲೇಶ್ ಶೆಟ್ಟಿ ಪತ್ನಿ ನೇಹಾ ಮಲ್ಲೇಶ್ ಶೆಟ್ಟಿ ಹಾಗೂ ಪುತ್ರ ಹರ್ಮೆಶ್ ಮಲ್ಲೇಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ನೇಹಾ ಮಲ್ಲೇಶ್ ಶೆಟ್ಟಿ ಮತ್ತು ಹರ್ಮೆಶ್ ಶೆಟ್ಟಿ ಇವರನ್ನು ದೇವಳದ ಆಡಳಿತ ಮೊಕ್ತೇಸರ ರಂಗನಾಥ್ ಭಟ್ ಇವರು ಫಲಪುಷ್ಪ ದೇವರ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಂಗನಾಥ್ ಭಟ್ ಕುತ್ಯಾರು, ಆಡಳಿತ ಮಂಡಳಿ ಸದಸ್ಯರುಗಳಾದ ಜಯಕೃಷ್ಣ ಆಳ್ವ, ದಿವಾಕರ ಬಿ ಶೆಟ್ಟಿ, ರಾಘವೇಂದ್ರ ಭಟ್, ವಸಂತ ಶೆಟ್ಟಿ ಕಳತ್ತೂರು, ಪಡುಇರಂದಾಡಿ ಮನೆತನದ ಧಾರ್ಮಿಕ ವ್ಯವಸ್ಥಾಪಕ ಕುಮಾರ್ ಶೆಟ್ಟಿ, ಸುಧೀರ್ ಶೆಟ್ಟಿ ಮುಂಬೈ, ಗ್ರಾಮಸ್ಥರಾದ ಶಿವರಾಮ ಶೆಟ್ಟಿ, ಅರುಣಾಕರ ಶೆಟ್ಟಿ, ದಿವಾಕರ ಡಿ ಶೆಟ್ಟಿ, ಮೊಹಮ್ಮದ್ ಫಾರೂಕ್ ಚಂದ್ರನಗರ, ನಾರಾಯಣ ಶೆಟ್ಟಿ ವಳದೂರು, ಅರ್ಚಕರಾದ ಯಾಧವ ತಂತ್ರಿ, ಪ್ರಬಂಧಕ ಕೃಷ್ಣಮೂರ್ತಿ ಭಟ್ ಗ್ರಾಮಸ್ಥರು ಉಪಸ್ಥಿತರಿದ್ದರು.
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…