ನವದೆಹಲಿ: ಕಳಪೆ ಗುಣಮಟ್ಟದ ಪ್ರೆಶರ್ ಕುಕ್ಕರ್‌ಗಳನ್ನು ಮಾರಾಟ ಮಾಡಿ ಗ್ರಾಹಕರ ಹಕ್ಕು ಉಲ್ಲಂಘಿಸಿದ್ದಕ್ಕಾಗಿ ಇ-ಕಾಮರ್ಸ್ ಫ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
ಮುಖ್ಯ ಆಯುಕ್ತ ನಿಧಿ ಖರೆ ಅವರ ನೇತೃತ್ವದಲ್ಲಿ, ಸಿಸಿಪಿಎ ಈ ಆದೇಶ ನೀಡಿದೆ. ಸಂಸ್ಥೆಯು ಕಡ್ಡಾಯ ಮಾನದಂಡ ಉಲ್ಲಂಘಿಸಿ ದೇಶೀಯ ಪ್ರೆಶರ್ ಕುಕ್ಕರ್ ಮಾರಾಟಕ್ಕೆ ಅವಕಾಶ ನೀಡಿದೆ. ಈ ಫ್ಲ್ಯಾಟ್‌ಫಾರ್ಮ್‌ನಲ್ಲಿ ಮಾರಾಟವಾದಎಲ್ಲಾ 598 ಪ್ರೆಶರ್ ಕುಕ್ಕರ್‌ಗಳ ಬಗ್ಗೆ ಸಂಸ್ಥೆಯು ಗ್ರಾಹಕರಿಗೆ ಮಾಹಿತಿ ನೀಡಬೇಕು. ಅಲ್ಲದೆ ಅವುಗಳನ್ನು ಗ್ರಾಹಕರಿಂದ ಹಿಂಪಡೆದು, ಬೆಲೆಗಳನ್ನು ಮರು ಪಾವತಿಸಬೇಕು. ಮುಂದಿನ 45 ದಿನಗಳ ಒಳಗಾಗಿ ಈ ಸಂಬಂಧ ವರದಿ ನೀಡಬೇಕು ಎಂದು ಸೂಚಿಸಿದೆ.
ಕಳಪೆ ಗುಣಮಟ್ಟದ ಪ್ರೆಶರ್ ಕುಕ್ಕರ್‌ಗಳನ್ನು ತನ್ನ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಮಾರಾಟ ಮಾಡಲು ಅನುಮತಿ ನೀಡಿ ಗ್ರಾಹಕರ ಹಕ್ಕುಗಳನ್ನು ಉಲ್ಲಂಘನೆ ಮಾಡಿದಕ್ಕಾಗಿ ಕಂಪೆನಿ ಒಂದು ಲಕ್ಷ ರೂ. ದಂಡ ಪಾವತಿ ಮಾಡಬೇಕು ಎಂದು ಪ್ರಾಧಿಕಾರವು ನಿರ್ದೇಶನ ನೀಡಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…