ಬೆಂಗಳೂರು: ಅಪಾರ್ಟ್ಮೆಂಟ್ ಒಂದರ 5ನೇ ಮಹಡಿಯಿಂದ ಜಿಗಿದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವು ಬಹುದೊಡ್ಡ ತಿರುವು ಸಿಕಕ್‌ಇದ. ಹೌದು ಈವರೆಗೂ ಗೃಹಿಣಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿತ್ತಾದರೂ, ತನಿಖೆ ತೀವ್ರವಾಗುತ್ತಿದ್ದಂತೆಯೇ ಆಕೆ ಕಳ್ಳತನ ಮಾಡಲು ಹೋಗಿ ಆಯತಪ್ಪಿ ಬಿದ್ದಿದ್ದಾರೆಂಬ ಅನುಮಾನ ವ್ಯಕ್ತವಾಗುತ್ತಿದೆ.
ಉತ್ತರಹಳ್ಳಿ ಮಂತ್ರಿ ಅಪಾರ್ಟ್ಮೆಂಟ್ ಇ ಬ್ಲಾಕ್ ನಿವಾಸಿ ಕಿಮ್ಸ್ ಆಸ್ಪತ್ರೆ ವೈದ್ಯನ ಹೆಂಡತಿ ಸೋನಾಲ್ ಆಗರವಾಲ್ ಮೂರು ತಿಂಗಳ ಮಗುವನ್ನು ಬಿಟ್ಟು ಅಪಾರ್ಟ್ಮೆಂಟ್ನ 5 ನೇ ಪ್ಲೋರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿತ್ತು. ಇದರ ಬೆನ್ನಲ್ಲೇ ಆರ್ ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೀಗ ಪೊಲೀಸರ ತನಿಖೆಯಲ್ಲಿ ಸೋನಲ್ ಪಕ್ಕದ ಮನೆಯಲ್ಲಿ ವಸ್ತುಗಳನ್ನು ಕಳ್ಳತನ ಮಾಡಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ.
ಮೃತ ಸೋನಾಲ್ ಅಗರ್ವಾಲ್ ಬಳಿ ಚಿನ್ನದ ಸರ , ಹಣ, ಕೀ ಪತ್ತೆಯಾಗಿದ್ದು ಈ ಅನುಮಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಗಣೇಶ ಹಬ್ಬದ ಹಿನ್ನಲೆ ಅಪಾರ್ಟ್ ಮೆಂಟ್ ನಿವಾಸಿಗಳೆಲ್ಲರೂ ಪೂಜೆಗೆ ಹೋಗಿದ್ದಾಗ, ಮೃತ ಸೋನಾಲ್ ಕಳ್ಳತನಕ್ಕೆ ಬಂದಿದ್ದಾರೆನ್ನಲಾಗಿದೆ. ಸದ್ಯ ಆರ್ ಆರ್ ನಗರ ಪೊಲೀಸ್ರಿಂದ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…