Featured

ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ವಹಿವಾಟು 19 ಪಟ್ಟು ಹೆಚ್ಚಾಗಿದೆ : ಪ್ರಧಾನಿ ಶ್ಲಾಘನೆ – Vishwanews24

ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ವಹಿವಾಟು 19 ಪಟ್ಟು ಹೆಚ್ಚಾಗಿದೆ : ಪ್ರಧಾನಿ ಶ್ಲಾಘನೆ – Vishwanews24

ನವದೆಹಲಿ : ದೇಶಾದ್ಯಂತ ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಬಳಕೆಯನ್ನು ಶ್ಲಾಘಿಸುತ್ತಾ, ಕಳೆದ ಏಳು ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ವಹಿವಾಟು 19 ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ. ಯುಪಿಐ ಅತಿ ಕಡಿಮೆ ಅವಧಿಯಲ್ಲಿ ಭಾರತವನ್ನು “ಡಿಜಿಟಲ್ ವಹಿವಾಟುಗಳ ವಿಷಯದಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರ” ವನ್ನಾಗಿ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಕೇವಲ ಏಳು ವರ್ಷಗಳಲ್ಲಿ, ಭಾರತದಲ್ಲಿ ಡಿಜಿಟಲ್ ವಹಿವಾಟು ದೇಶದಲ್ಲಿ 19 ಪಟ್ಟು ಹೆಚ್ಚಾಗಿದೆ. ದೇಶದಲ್ಲಿ ಎಲ್ಲಿಯಾದರೂ ಇಂದು ನಮ್ಮ ಬ್ಯಾಂಕಿಂಗ್ ವ್ಯವಸ್ಥೆಯು 24 ಗಂಟೆಗಳು, 7 ದಿನಗಳು ಮತ್ತು 12 ತಿಂಗಳುಗಳು ಯಾವುದೇ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಪ್ರಧಾನ ಮಂತ್ರಿ ತಿಳಿಸಿದ್ದಾರೆ.

6-7 ವರ್ಷಗಳ ಹಿಂದೆ ಬ್ಯಾಂಕಿಂಗ್, ಪಿಂಚಣಿ, ವಿಮೆ ಎಲ್ಲವೂ ‘ಭಾರತದಲ್ಲಿ ಎಕ್ಸ್‌ಕ್ಲೂಸಿವ್ ಕ್ಲಬ್‌’ ಎಂಬಂತೆ ಇತ್ತು. ದೇಶದ ಸಾಮಾನ್ಯ ನಾಗರಿಕರು, ಬಡ ಕುಟುಂಬಗಳು, ರೈತರು, ಸಣ್ಣ ವ್ಯಾಪಾರಿಗಳು-ಉದ್ಯಮಿಗಳು, ಮಹಿಳೆಯರು, ದಲಿತರು. -ವಂಚಿತರು-ಹಿಂದುಳಿದವರಿಗೆ ಈ ಎಲ್ಲಾ ಸೌಲಭ್ಯಗಳು ಅವರೆಲ್ಲರಿಗೂ ದೂರವಾಗಿದ್ದವು.”

ಈ ಹಿಂದೆ ಯಾವುದೇ ಬ್ಯಾಂಕ್ ಶಾಖೆಗಳು ಇರಲಿಲ್ಲ, ಸಿಬ್ಬಂದಿ ಇಲ್ಲ, ಇಂಟರ್ನೆಟ್ ಇಲ್ಲ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಜಾಗೃತಿ ಇರಲಿಲ್ಲ ಎಂದು ಪ್ರಧಾನಿ ತಿಳಿಸಿದರು.

”ಬಡವರಿಗೆ ಈ ಸೌಲಭ್ಯಗಳನ್ನು ತಲುಪಿಸುವ ಜವಾಬ್ದಾರಿ ಹೊತ್ತಿದ್ದ ಜನರೂ ಇತ್ತ ಗಮನಹರಿಸುತ್ತಿರಲಿಲ್ಲ .ಬದಲಾಗಿಯೂ ಬದಲಾಗದಿರುವುದಕ್ಕೆ ನಾನಾ ಸಬೂಬುಗಳನ್ನು ಹೇಳುತ್ತಿದ್ದರು. ಬ್ಯಾಂಕ್ ಶಾಖೆ ಇಲ್ಲ, ಸಿಬ್ಬಂದಿ ಇಲ್ಲ, ಇಂಟರ್‌ನೆಟ್ ಇಲ್ಲ, ಅರಿವು ಇಲ್ಲ ಹೀಗೆ ಕಾರಣಗಳಿದ್ದವು ಎಂದು ಪ್ರಧಾನಿ ಹೇಳಿದ್ದಾರೆ.

Vishwa News 24

Recent Posts

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

1 minute ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

6 minutes ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

20 minutes ago

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

38 minutes ago

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ – vishwanews24

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು : ರಾತ್ರಿ…

52 minutes ago

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ – vishwanews24

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ…

1 hour ago