ಬೆಂಗಳೂರು: ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು, ಗೆಲುವು ಸಹಜವಾಗಿದೆ. ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ಈ ಬಾರಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ
ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಬಹುತೇಕ ಖಚಿತವಾಗಿದೆ. ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ದಾಪುಗಾಲು ಇಟ್ಟಿದೆ. ಸರ್ಕಾರ ರಚಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…